Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:62 - ಪರಿಶುದ್ದ ಬೈಬಲ್‌

62 ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು. ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಗುರಿಮಾಡಿದನು ತನ್ನ ಪ್ರಜೆಯನು ಖಡ್ಗಕೆ I ಉಗ್ರವಾದನು ತನ್ನ ವಾರಸುದಾರರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ದೇವರು ತಮ್ಮ ಜನರನ್ನು ಖಡ್ಗಕ್ಕೆ ಒಪ್ಪಿಸಿಕೊಟ್ಟರು. ತಮ್ಮ ಸ್ವಾಸ್ಥತೆಗೆ ವಿರೋಧವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:62
6 ತಿಳಿವುಗಳ ಹೋಲಿಕೆ  

ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.


ಆದರೆ ನೀನು ಅಭಿಷೇಕಿಸಿದ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ.


ಫಿಲಿಷ್ಟಿಯರು ಇಸ್ರೇಲರ ಮೇಲೆ ಆಕ್ರಮಣಮಾಡಲು ಸಿದ್ಧರಾದರು. ಹೋರಾಟ ಆರಂಭವಾಯಿತು. ಫಿಲಿಷ್ಟಿಯರು ಇಸ್ರೇಲರನ್ನು ಸೋಲಿಸಿ ಇಸ್ರೇಲಿನ ಸೈನ್ಯದಲ್ಲಿ ನಾಲ್ಕು ಸಾವಿರ ಸೈನಿಕರನ್ನು ಸಂಹರಿಸಿದರು.


“ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.


ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು