ಕೀರ್ತನೆಗಳು 78:68 - ಪರಿಶುದ್ದ ಬೈಬಲ್68 ಆತನು ಯೆಹೂದಕುಲವನ್ನೇ ಆರಿಸಿಕೊಂಡನು. ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201968 ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)68 ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)68 ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ68 ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.