ಕೀರ್ತನೆಗಳು 8:8 - ಪರಿಶುದ್ದ ಬೈಬಲ್8 ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ ದೊರೆತನ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಕಾಶಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ. ಅಧ್ಯಾಯವನ್ನು ನೋಡಿ |