Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:12 - ಪರಿಶುದ್ದ ಬೈಬಲ್‌

12 ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಿತ್ತುಹಾಕಿದೆಯೇಕೆ ಅದರ ಬೇಲಿಯನು? I ತರಿದುಬಿಡುವವರಲ್ಲವೆ ದಾರಿಗರು ಅದನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಅದರ ಬೇಲಿಯನ್ನೇಕೆ ಕಿತ್ತು ಹಾಕಿದಿ? ದಾರಿಗರೆಲ್ಲರು ಅದನ್ನು ತರೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮಾರ್ಗದಲ್ಲಿ ಹಾದುಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಏಕೆ ಅದರ ಬೇಲಿಗಳನ್ನು ನೀವು ಮುರಿದುಬಿಟ್ಟಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:12
6 ತಿಳಿವುಗಳ ಹೋಲಿಕೆ  

“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.


ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.


ಹೀರಾಮನು ತೂರಿನ ರಾಜನಾಗಿದ್ದನು. ಹೀರಾಮನು ಯಾವಾಗಲೂ ದಾವೀದನ ಸ್ನೇಹಿತನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು