ಕೀರ್ತನೆಗಳು 80:5 - ಪರಿಶುದ್ದ ಬೈಬಲ್5 ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ರೋದನವೇ ಅವರ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ರೋದನವೇ ನಮ್ಮ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ. ಅಧ್ಯಾಯವನ್ನು ನೋಡಿ |