Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 82:6 - ಪರಿಶುದ್ದ ಬೈಬಲ್‌

6 ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6-7 ‘ನೀವು ದೇವರುಗಳು’, ‘ನೀವೆಲ್ಲರು ಪರಾತ್ಪರನ ಮಕ್ಕಳು’ ನಾನೆಂದೆ I ಆದರೂ ಅಳಿಯುವಿರಿ ಅರಸರಂತೆ, ಸಾಯುವಿರಿ ಬರಿ ಮಾನವರಂತೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ದೇವರುಗಳು, ಎಲ್ಲರೂ ಪರಾತ್ಪರನ ಮಕ್ಕಳು ಎಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು, ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 82:6
4 ತಿಳಿವುಗಳ ಹೋಲಿಕೆ  

ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.


“ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.


“ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರೆಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು