ಕೀರ್ತನೆಗಳು 83:12 - ಪರಿಶುದ್ದ ಬೈಬಲ್12 ನನ್ನ ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟಬೇಕೆಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವಾ ಅಂದುಕೊಳ್ಳುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು, “ನಾವು ದೇವರ ಹುಲ್ಲುಗಾವಲು ಪ್ರದೇಶಗಳನ್ನು ಸ್ವಾಧೀನ ಮಾಡಿಕೊಳ್ಳೋಣ,” ಅನ್ನುತ್ತಾರೆ. ಅಧ್ಯಾಯವನ್ನು ನೋಡಿ |
ಎಫ್ರಾಯೀಮ್ಯರು ಮಿದ್ಯಾನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಆ ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು.