ಕೀರ್ತನೆಗಳು 87:2 - ಪರಿಶುದ್ದ ಬೈಬಲ್2 ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನು ಯಾಕೋಬ್‍ವಂಶದವರ ಎಲ್ಲಾ ನಿವಾಸಗಳಿಗಿಂತ ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |