ಕೀರ್ತನೆಗಳು 89:13 - ಪರಿಶುದ್ದ ಬೈಬಲ್13 ದೇವರೇ, ಬಲವು ನಿನ್ನಲ್ಲೇ ಇದೆ. ನಿನ್ನ ಬಲವು ಮಹಾ ಬಲವೇ ಸರಿ! ಜಯವಂತೂ ನಿನ್ನದೇ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು. ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.