ಕೀರ್ತನೆಗಳು 89:25 - ಪರಿಶುದ್ದ ಬೈಬಲ್25 ನಾನು ಆರಿಸಿಕೊಂಡ ರಾಜನನ್ನು ಸಮುದ್ರದ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ಅವನು ನದಿಗಳನ್ನು ಹತೋಟಿಯಲ್ಲಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ತೊರೆನದಿಗಳಿಂದ ಸಾಗರದವರೆಗೆ I ಅಧಿಕಾರ ನೀಡುವೆ ಅವನ ಕೈಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸಮುದ್ರ ಹಾಗು ನದಿಗಳ ಮೇಲೆ ಅವನ ಬಲಗೈಯನ್ನೂ ಇರಿಸುವೆನು. ಅಧ್ಯಾಯವನ್ನು ನೋಡಿ |