ಕೀರ್ತನೆಗಳು 89:9 - ಪರಿಶುದ್ದ ಬೈಬಲ್9 ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಡಲ ಕಲ್ಲೋಲಗಳನ್ನೆಲ್ಲ ಅಂಕೆಯಲಿ ಇಡುವವನು ನೀನು I ತರಂಗವೇಳುವಾಗಲು ಕೂಡ ತಡೆಹಿಡಿವವನು ನೀನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸಮುದ್ರದ ಅಲ್ಲಕಲ್ಲೋಲಗಳನ್ನು ಅಂಕೆಯಲ್ಲಿಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ. ಅಧ್ಯಾಯವನ್ನು ನೋಡಿ |