ಕೀರ್ತನೆಗಳು 90:16 - ಪರಿಶುದ್ದ ಬೈಬಲ್16 ನೀನು ನಿನ್ನ ಸೇವಕರುಗಳಿಗಾಗಿ ಮಾಡಬಲ್ಲ ಅದ್ಭುತಕಾರ್ಯಗಳನ್ನು ನಾವು ನೋಡುವಂತಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ಸೇವಕರಿಗೆ ನಿನ್ನ ರಕ್ಷಾಕಾರ್ಯವೂ ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ಸೇವಕರಿಗೆ ನಿಮ್ಮ ಕೃತ್ಯಗಳನ್ನು ಪ್ರಕಟಿಸಿರಿ. ಅವರ ಮಕ್ಕಳಿಗೆ ನಿಮ್ಮ ಪ್ರಭೆಯೂ ತೋರಿ ಬರಲಿ. ಅಧ್ಯಾಯವನ್ನು ನೋಡಿ |