ಕೀರ್ತನೆಗಳು 90:3 - ಪರಿಶುದ್ದ ಬೈಬಲ್3 ಜನರಿಗೆ ಜನ್ಮನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮನುಷ್ಯರೇ, ಸಾಯಿರಿ ಎಂದು ಆಜ್ಞಾಪಿಸಿ ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಮನುಷ್ಯರನ್ನು ಪುನಃ ಮಣ್ಣಿಗೆ ಸೇರಿಸುತ್ತೀರಿ. “ಮನುಷ್ಯ ಪುತ್ರರೇ, ಮಣ್ಣಿಗೆ ಮರಳಿರಿ,” ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿ |