ಕೀರ್ತನೆಗಳು 91:12 - ಪರಿಶುದ್ದ ಬೈಬಲ್12 ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿನ್ನ ಕಾಲು ಕಲ್ಲಿಗೆ ತಾಗದಂತೆ I ನಿನ್ನನೆತ್ತಿಕೊಳ್ವರವರು ಕೈಗಳಲೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು. ಅಧ್ಯಾಯವನ್ನು ನೋಡಿ |