Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:9 - ಪರಿಶುದ್ದ ಬೈಬಲ್‌

9 ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ. ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಭುವನೆ ನಿನ್ನಾಶ್ರಯವಾಗಿಸಿಕೊಂಡಿರುವುದರಿಂದ I ಪರಾತ್ಪರನನೆ ನಿನ್ನ ನಿವಾಸ ಆಗಿಸಿಕೊಂಡದ್ದರಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನೇ ನನ್ನ ಶರಣನು! ಪರಾತ್ಪರನನ್ನು ನಿವಾಸಸ್ಥಾನ ಮಾಡಿಕೊಂಡಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:9
6 ತಿಳಿವುಗಳ ಹೋಲಿಕೆ  

ನೀನೇ ನನ್ನ ಸಂರಕ್ಷಣೆಯ ಆಶ್ರಯಗಿರಿಯಾಗಿರು. ನನ್ನನ್ನು ರಕ್ಷಿಸಲು ಆಜ್ಞಾಪಿಸು. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವೆ.


ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.


ನನ್ನ ವೈರಿಗಳು ನಿನ್ನ ಎದುರಿನಿಂದ ಹಿಂತಿರುಗಿ ಓಡಿಹೋದರು. ಆದರೆ ಅವರು ಬಿದ್ದು ನಾಶವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು