ಕೀರ್ತನೆಗಳು 94:7 - ಪರಿಶುದ್ದ ಬೈಬಲ್7 ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರಾಡಿಕೊಳ್ಳುತಿಹರು ಪ್ರಭು ನೋಡನೆಂದು I ಯಕೋಬ್ಯರ ಸ್ವಾಮಿದೇವ ವಿಚಾರಿಸನೆಂದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾಹು ನೋಡುವದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವದೇ ಇಲ್ಲ ಅನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಯೆಹೋವ ದೇವರು ನೋಡುವುದಿಲ್ಲ, ಯಾಕೋಬನ ದೇವರು ಗ್ರಹಿಸುವುದಿಲ್ಲ,” ಎಂದು ಅವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |