ಕೀರ್ತನೆಗಳು 95:9 - ಪರಿಶುದ್ದ ಬೈಬಲ್9 ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು. ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೋಡಿದರಾದರೂ ನನ್ನ ಮಹತ್ಕಾರ್ಯಗಳನು I ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ಅವರು ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಶೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಮಾಡಿದ್ದನ್ನು ಕಂಡಿದ್ದರೂ, ಅಲ್ಲಿ ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ, ನನ್ನನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿ |