ಕೀರ್ತನೆಗಳು 96:12 - ಪರಿಶುದ್ದ ಬೈಬಲ್12 ಹೊಲಗಳೇ ಮತ್ತು ಅವುಗಳ ಮೇಲೆ ಬೆಳೆದಿರುವ ಸಮಸ್ತವೇ, ಸಂತೋಷದಿಂದಿರಿ! ಅರಣ್ಯದ ಮರಗಳೇ, ಹಾಡಿರಿ ಮತ್ತು ಸಂತೋಷಪಡಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹೊಲಗಳೂ, ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. ಅಧ್ಯಾಯವನ್ನು ನೋಡಿ |