Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:7 - ಪರಿಶುದ್ದ ಬೈಬಲ್‌

7 ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಗರ್ಜಿಸಲಿ ಸಮುದ್ರವು ಅದರಲ್ಲಿರುವುದೆಲ್ಲವು I ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವದೆಲ್ಲವೂ ಭೂವಿುಯೂ ಅದರ ನಿವಾಸಿಗಳೂ ಘೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, ಅದರ ನಿವಾಸಿಗಳೂ ಪ್ರತಿಧ್ವನಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:7
4 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.


ಆಕಾಶಮಂಡಲವೇ, ಸಂತೋಷಪಡು! ಭೂಮಿಯೇ, ಉಲ್ಲಾಸಪಡು! ಸಮುದ್ರವೇ ಮತ್ತು ಸಮುದ್ರದೊಳಗಿರುವ ಸರ್ವಸ್ವವೇ, ಆನಂದಘೋಷ ಮಾಡಿರಿ!


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ. ಲೋಕವೂ ಅದರ ನಿವಾಸಿಗಳೂ ಆತನವೇ.


ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು