ಕೀರ್ತನೆಗಳು 99:5 - ಪರಿಶುದ್ದ ಬೈಬಲ್5 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ ಅಡ್ಡಬೀಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ಅವರ ಪಾದಪೀಠದಲ್ಲಿ ಆರಾಧಿಸಿರಿ. ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ. ಅಧ್ಯಾಯವನ್ನು ನೋಡಿ |