ಕೊಲೊಸ್ಸೆಯವರಿಗೆ 1:17 - ಪರಿಶುದ್ದ ಬೈಬಲ್17 ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು. ಸಮಸ್ತಕ್ಕೂ ಆತನೇ ಆಧಾರಭೂತನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ಎಲ್ಲಕ್ಕೂ ಮೊದಲು ಇದ್ದವನು; ಆತನು ಸಮಸ್ತಕ್ಕೂ ಆಧಾರ ಭೂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೆಚ್ಯಾ ಸಗ್ಳ್ಯಾನ್ ಅದ್ದಿಚ್ ಕ್ರಿಸ್ತ್ ಹೊತ್ತೊ ಸಗ್ಳ್ಯಾಕ್ನಿ ತೊಚ್ ಆಧಾರ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |