ಕೊಲೊಸ್ಸೆಯವರಿಗೆ 4:16 - ಪರಿಶುದ್ದ ಬೈಬಲ್16 ಈ ಪತ್ರವನ್ನು ಓದಿದ ನಂತರ ಲವೊದಿಕೀಯದ ಸಭೆಯವರಿಗೂ ಓದಲು ಕೊಡಿರಿ. ನಾನು ಲವೊದಿಕೀಯದವರಿಗೆ ಬರೆದಿರುವ ಪತ್ರವನ್ನು ನೀವೂ ಓದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಪತ್ರವನ್ನು ನೀವು ಓದಿದ ಬಳಿಕ ಲವೊದಿಕೀಯದ ಸಭೆಯವರಿಗೆ ಓದಿ ಹೇಳುವ ವ್ಯವಸ್ಥೆಮಾಡಿರಿ. ಅಂತೆಯೇ, ಲವೊದಿಕೀಯದಿಂದ ಕಳಿಸಲಾಗುವ ಪತ್ರವನ್ನು ತರಿಸಿಕೊಂಡು ಓದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಮತ್ತು ನಾನು ಬರೆದ ಪತ್ರಿಕೆಯನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈ ಪತ್ರವನ್ನು ನಿಮ್ಮ ಮಧ್ಯದಲ್ಲಿ ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿ ಹೇಳುವ ವ್ಯವಸ್ಥೆಮಾಡಿರಿ. ಹಾಗೆಯೇ ಲವೊದಿಕೀಯದಿಂದ ಬರುವ ಪತ್ರವನ್ನು ನೀವೂ ಓದಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಹಿ ಚಿಟ್ ವಾಚುನ್ ಹೊಲ್ಲ್ಯಾ ಮಾನಾ, ಲವೊದಿಸಿಯಾಚ್ಯಾ ತಾಂಡ್ಯಾಚ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ವಾಚುಕ್ ದಿವಾ, ಅನಿ ಲವೊದಿಸಿಯಾತ್ಲ್ಯಾನಿ ಧಾಡಲ್ಲಿ ಚಿಟ್ ತುಮಿಬಿ ವಾಚಾ. ಅಧ್ಯಾಯವನ್ನು ನೋಡಿ |