ಗಲಾತ್ಯದವರಿಗೆ 1:17 - ಪರಿಶುದ್ದ ಬೈಬಲ್17 ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನಗಿಂತ ಮುಂಚಿತವಾಗಿ ಪ್ರೇಷಿತರಾದವರನ್ನು ಕಾಣಲೆಂದು ನಾನು ಜೆರುಸಲೇಮಿಗೂ ಹೋಗಲಿಲ್ಲ. ಬದಲಿಗೆ, ನೇರವಾಗಿ ಅರೇಬಿಯಾಕ್ಕೆ ಹೋದೆ. ಅಲ್ಲಿಂದ ದಮಸ್ಕಸ್ ನಗರಕ್ಕೆ ಹಿಂದಿರುಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆರೂಸಲೇವಿುಗೆ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ನಾಹೊಲ್ಯಾರ್ ಮಾಜ್ಯಾನ್ಕಿ ಅದ್ದಿ ಅಪೊಸ್ತಲ್ ಹೊಲ್ಲೆ ಹೊತ್ತ್ಯಾಕ್ನಿ ಭೆಟುಕ್ ಜೆರುಜಲೆಮಾಕ್ ಮಿಯಾ ಜಾವ್ಕ್ ನಾ. ಖರೆ ಮಿಯಾ ಅರೆಬಿಯಾ ಮನ್ತಲ್ಯಾ ದೆಶಾಕ್ ಗೆಲೊ ಅನಿ ಮಾನಾ ದಮಸ್ಕಾ ಶಾರಾಕ್ ಪರ್ತುನ್ ಗೆಲೊ. ಅಧ್ಯಾಯವನ್ನು ನೋಡಿ |