Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:10 - ಪರಿಶುದ್ದ ಬೈಬಲ್‌

10 ವಿಶೇಷವಾದ ದಿನಗಳ, ಮಾಸಗಳ, ಕಾಲಮಾನಗಳ ಮತ್ತು ವರ್ಷಗಳ ಕುರಿತು ಧರ್ಮಶಾಸ್ತ್ರವು ಹೇಳುವ ಉಪದೇಶವನ್ನು ಇನ್ನೂ ಅನುಸರಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಶುಭಾಶುಭ ದಿನಗಳನ್ನು, ಮಾಸಗಳನ್ನು ಮತ್ತು ಸಂವತ್ಸರಗಳನ್ನು ಜಾಗರೂಕತೆಯಿಂದ ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಆಯಾ ದಿನಗಳನ್ನೂ ಮಾಸಗಳನ್ನೂ ಉತ್ಸವಕಾಲಗಳನ್ನೂ ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ದಿನಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮಿ ಉಲ್ಲ್ಯಾ ವಿಶೆಸ್ ದಿಸಾಕ್ನಿ, ಮ್ಹಯಿನ್ಯಾಕ್ನಿ, ಕಾಲಾಕ್ನಿ, ಅನಿ ವರ್ಸಾಕ್ನಿ ಧ್ಯಾನ್ ದಿತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:10
7 ತಿಳಿವುಗಳ ಹೋಲಿಕೆ  

ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.


ಜ್ಯೂಬಿಲಿ ವರ್ಷದಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹೋಗುವನು.


ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡಿದನು. ಯೆಹೋವನು ಹೇಳಿದ್ದೇನೆಂದರೆ:


ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು