Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:20 - ಪರಿಶುದ್ದ ಬೈಬಲ್‌

20 ಈಗ ನಾನು ನಿಮ್ಮೊಂದಿಗಿದ್ದಿದ್ದರೆ ಬೇರೊಂದು ರೀತಿಯಲ್ಲಿ ತಿಳಿಸಬಹುದಾಗಿತ್ತು. ನಿಮ್ಮ ವಿಷಯದಲ್ಲಿ ಈಗ ಏನು ಮಾಡಬೇಕೊ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತಿಳಿಯದು. ನಾನು ಈಗಲೂ ನಿಮ್ಮಲ್ಲಿದ್ದು ಬೇರೆ ರೀತಿಯಿಂದ ಮಾತಾಡುವದಕ್ಕೆ ಎಷ್ಟೋ ಆಶೆಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಈಗ ನಿಮ್ಮ ಜೊತೆಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ, ಏಕೆಂದರೆ, ನಾನು ನಿಮ್ಮ ವಿಷಯದಲ್ಲಿ ಚಿಂತಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅತ್ತಾ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾಲ್ಯಾರ್ ದುಸ್ರ್ಯಾ ನಮನಿಚ್ ಕಳ್ವುಕ್ ಘೆವ್ನ್ ಹೊಯ್ ಹೊತ್ತೆ, ಮಿಯಾ ತುಮ್ಚ್ಯಾ ವಾಂಗ್ಡಾ ದುಸ್ರ್ಯಾ ನಮುನಿಚ್ ಚಲಿ ಹೊತ್ತೊ. ಅತ್ತಾ ಮಿಯಾ ತುಮ್ಚ್ಯಾ ವಿಶಯಾತ್ ಲೈ ಚಿಂತುಕ್ ಲಾಗ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:20
5 ತಿಳಿವುಗಳ ಹೋಲಿಕೆ  

ನಿಮ್ಮ ನಿಮಿತ್ತದಿಂದ ದೇವರ ಸನ್ನಿಧಿಯಲ್ಲಿ ಬಹಳ ಹರ್ಷಿತರಾಗಿದ್ದೇವೆ! ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಮಗಿರುವ ಆನಂದಕ್ಕೆ ಸರಿಸಮವಾಗಿ ಕೃತಜ್ಞತಾಸ್ತುತಿ ಸಲ್ಲಿಸಲು ನಮಗೆ ಹೇಗೆ ಸಾಧ್ಯವಾದೀತು?


ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.


ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು