Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:21 - ಪರಿಶುದ್ದ ಬೈಬಲ್‌

21 ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಧರ್ಮಶಾಸ್ತ್ರಕ್ಕೆ ಅಧೀನರಾಗಲು ಆಶಿಸುವವರೇ, ನನಗೆ ಉತ್ತರ ಕೊಡಿ: ಅದೇ ಧರ್ಮಶಾಸ್ತ್ರ ಹೇಳುವುದನ್ನು ನೀವು ಕೇಳಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಖಾಯ್ಲ್ ಹೊವ್ನ್ ಚಲ್ತಲ್ಯಾನು, ಮಿಯಾ ತುಮ್ಕಾ ಇಚಾರ್ತಾ, ಖಾಯ್ದೊ ಕಾಯ್ ಸಾಂಗ್ತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:21
16 ತಿಳಿವುಗಳ ಹೋಲಿಕೆ  

ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?


ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.


ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ‘ಮನುಷ್ಯಕುಮಾರನು ಮೇಲೆತ್ತಲ್ಪಡುವನು’ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.


ಅದಕ್ಕೆ ಯೇಸು, “ನಿಮ್ಮ ಧರ್ಮಶಾಸ್ತ್ರದಲ್ಲಿ, ‘ನಾನು ನಿಮ್ಮನ್ನು ದೇವರುಗಳೆಂದು ಹೇಳಿದೆನು’ ಎಂಬುದಾಗಿ ಬರೆದಿದೆ.


“ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳು ಅವರಲ್ಲಿ ಇವೆ. ಅವರು ಅವುಗಳನ್ನು ಓದಿ ಕಲಿತುಕೊಳ್ಳಲಿ’ ಅಂದನು.


ಯೇಸು, “ಮೋಶೆ ನಿಮಗೆ ಏನು ಆಜ್ಞಾಪಿಸಿದ್ದಾನೆ?” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು