ಗಲಾತ್ಯದವರಿಗೆ 4:27 - ಪರಿಶುದ್ದ ಬೈಬಲ್27 ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: “ಮಕ್ಕಳನ್ನು ಹೆತ್ತಿಲ್ಲದ ಬಂಜೆಯೇ, ಸಂತೋಷಪಡು. ಪ್ರಸವವೇದನೆಯಿಲ್ಲದವಳೇ, ಸ್ವರವೆತ್ತಿ ಕೂಗು. ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹೆರದ ಬಂಜೆಯೇ, ಆನಂದವಾಗಿರು, ಪ್ರಸವವೇದನೆಯಿಲ್ಲದವಳೇ, ಸ್ವರವೆತ್ತಿ ಕೂಗು; ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು ಎಂದು ಬರೆದದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಏಕೆಂದರೆ, “ಬಂಜೆಯೇ, ಹೆರದವಳೇ, ಆನಂದಿಸು. ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಸ್ವರವೆತ್ತಿ ಕೂಗು; ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಪವಿತ್ರ್ ಪುಸ್ತಕ್ ಮನ್ತಾ, ಪೊರಾ ಹೊಯ್ ನಸಲ್ಲ್ಯಾ ಬಾಯ್ಕೊಮನ್ಸಿ ಖುಶಿ ಹೊ! ಕನ್ನಾಬಿ ಯೆನಾಂಚೊ ತರಾಸ್ ಅನ್ಭೊಗ್ ಕರಿನಸಲ್ಯಾ ಬಾಯ್ಕೊಮಾನ್ಸಿ ಲೈಯ್ ಖುಶಿನ್ ಬೊಬ್ ಮಾರ್! ಕಶ್ಯಾಕ್ ಮಟ್ಲ್ಯಾರ್ ಘೊವಾಚ್ಯಾ ವಾಂಗ್ಡಾ ಹೊತ್ತ್ಯಾ ಬಾಯ್ಕೊಮಾನ್ಸಿಕಿಂತಾಬಿ ಘೊವ್ ಸೊಡಲ್ಲಿಕ್ ಪೊರಾ ಲೈ. ಅಧ್ಯಾಯವನ್ನು ನೋಡಿ |