ಗಲಾತ್ಯದವರಿಗೆ 5:26 - ಪರಿಶುದ್ದ ಬೈಬಲ್26 ನಾವು ಅಹಂಕಾರಿಗಳಾಗಬಾರದು, ಒಬ್ಬರನ್ನೊಬ್ಬರು ಕೆಣಕುವವರಾಗಬಾರದು, ಒಬ್ಬರಮೇಲೊಬ್ಬರು ಮತ್ಸರ ಉಳ್ಳವರಾಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾವು ಅಹಂಕಾರಿಗಳಾಗಿರಬಾರದು; ಒಬ್ಬರನ್ನೊಬ್ಬರು ಕೆಣಕಬಾರದು; ಒಬ್ಬರ ಮೇಲೊಬ್ಬರು ಹೊಟ್ಟೆಕಿಚ್ಚು ಪಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಹಂಕಾರಿಗಳೂ ಒಬ್ಬರನ್ನೊಬ್ಬರು ಕೆಣಕುವವರೂ ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಗರುಕಿ ನಾಹೊಲ್ಯಾರ್ ಕಿರಿಕಿರಿ ಕರುಚೆ ನ್ಹಯ್, ನಾಹೊಲ್ಯಾರ್ ಕುಸ್ಡೆಪಾನ್ ಕರುಚೆ ನ್ಹಯ್. ಅಧ್ಯಾಯವನ್ನು ನೋಡಿ |