ಗಲಾತ್ಯದವರಿಗೆ 6:11 - ಪರಿಶುದ್ದ ಬೈಬಲ್11 ಇದನ್ನು ನಾನೇ ಕೈಯಾರೆ ಬರೆಯುತ್ತಿದ್ದೇನೆ. ನಾನು ಎಷ್ಟು ದೊಡ್ಡ ಅಕ್ಷರಗಳಲ್ಲಿ ಬರೆಯುತ್ತಿದ್ದೇನೆಂಬುದನ್ನು ನೋಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಗೋ ನೋಡಿರಿ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ದೊಡ್ಡದೊಡ್ಡ ಅಕ್ಷರಗಳನ್ನು ನೋಡಿರಿ; ಇವನ್ನು ನನ್ನ ಸ್ವಂತ ಕೈಯಿಂದಲೇ ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಗೋ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಕೈಯಿಂದ ಎಷ್ಟು ದೊಡ್ಡ ಅಕ್ಷರಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹೆ ಮಿಯಾಚ್ ಮಾಜ್ಯಾ ಹಾತಿನಿ ಲಿವ್ಕ್ ಲಾಗ್ಲಾ, ಮಿಯಾ ಕವ್ಡಿ ಮೊಟಿ ಅಕ್ಷರಾ ಕರುನ್ ಲಿವ್ಲಾ ಮನುನ್ ತುಮಿಚ್ ಬಗಾ! ಅಧ್ಯಾಯವನ್ನು ನೋಡಿ |