ಜೆಕರ್ಯ 12:14 - ಪರಿಶುದ್ದ ಬೈಬಲ್14 ಅದೇ ರೀತಿಯಲ್ಲಿ ಇತರ ಎಲ್ಲಾ ಕುಲದವರೂ ದುಃಖಿಸುವರು. ಗಂಡಸರೂ ಹೆಂಗಸರೂ ಗೋಳಾಡುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮಿಕ್ಕ ಕುಟುಂಬಗಳೆಲ್ಲ ಬೇರೆಯಾಗಿ, ಅವುಗಳ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಹೀಗೆ ಎಲ್ಲರು ಗೋಳಾಡುವರು ಬೇರೆಬೇರೆಯಾಗಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ವಿುಕ್ಕ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು ಗಂಡಸರು ಬೇರೆ ಬೇರೆ; ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮತ್ತು ಉಳಿದ ಕುಲಗಳೆಲ್ಲಾ ಪ್ರತ್ಯೇಕವಾಗಿಯೂ, ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.” ಅಧ್ಯಾಯವನ್ನು ನೋಡಿ |