ಜೆಕರ್ಯ 13:5 - ಪರಿಶುದ್ದ ಬೈಬಲ್5 ಅವನು, ‘ನಾನು ಪ್ರವಾದಿಯಲ್ಲ, ನಾನೊಬ್ಬ ರೈತ. ನಾನು ಬಾಲ್ಯಪ್ರಾಯದಿಂದಲೇ ರೈತನಾಗಿದ್ದೇನೆ’ ಎಂದು ಹೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬದಲಿಗೆ, ತಾನು ಪ್ರವಾದಿಯಲ್ಲ, ಹೊಲದಲ್ಲಿ ಕೆಲಸಮಾಡುವವನು, ಚಿಕ್ಕಂದಿನಿಂದ ನಾನು ಕೂಲಿಯಾಳು ಎಂದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಒಬ್ಬನು - ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕತನದಿಂದಲೂ ಗುಲಾಮನಾಗಿದ್ದೇನೆ ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಅವನು, ‘ನಾನು ಪ್ರವಾದಿಯಲ್ಲ, ನಾನು ಹೊಲದಲ್ಲಿ ವ್ಯವಸಾಯ ಮಾಡುವವನು, ಚಿಕ್ಕಂದಿನಿಂದ ನಾನು ಗುಲಾಮನಾಗಿದ್ದೇನೆ,’ ಎಂದು ಹೇಳುವನು. ಅಧ್ಯಾಯವನ್ನು ನೋಡಿ |