Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:19 - ಪರಿಶುದ್ದ ಬೈಬಲ್‌

19 ಇದು ಕೇವಲ ಈಜಿಪ್ಟಿನ ಜನರಿಗೆ ಮಾತ್ರವೇ ಆಗಿರದೆ ಯಾವ ದೇಶವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವುದಿಲ್ಲವೋ ಆ ದೇಶದ ಜನರೂ ಅದೇ ರೋಗಕ್ಕೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈಜಿಪ್ಟಿಗೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ಸಕಲ ರಾಷ್ಟ್ರಗಳಿಗೂ ಸಂಭವಿಸುವ ದಂಡನೆ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದೇ ಈಜಿಪ್ಟಿನ ದಂಡನೆಯೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:19
5 ತಿಳಿವುಗಳ ಹೋಲಿಕೆ  

ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.


ಈಜಿಪ್ಟಿನಲ್ಲಿರುವ ಯಾವ ಕುಟುಂಬವಾಗಲಿ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬಾರದೆ ಹೋದಲ್ಲಿ ಯೆಹೋವನು ಶತ್ರುಗಳಿಗೆ ತಂದ ವ್ಯಾಧಿಯನ್ನು ಅವರಿಗೂ ಬರಮಾಡುವನು.


ಆ ಸಮಯದಲ್ಲಿ ಸಮಸ್ತವೂ ಯೆಹೋವನಿಗೆ ಸೇರಿದ್ದಾಗಿರುವದು. ಕುದುರೆಗಳ ಮೇಲಿರುವ ಜೀನಿನ ಮೇಲೂ ಸರ್ವಶಕ್ತನಾದ “ಯೆಹೋವನಿಗೆ ಇದು ಮೀಸಲಾಗಿರುವದು” ಎಂದು ಬರೆಯಲ್ಪಡುವದು. ಯೆಹೋವನ ಆಲಯದಲ್ಲಿ ಉಪಯೋಗಿಸುವ ಎಲ್ಲಾ ಮಡಕೆಗಳು ಯಜ್ಞವೇದಿಕೆಯ ಮೇಲೆ ಉಪಯೋಗಿಸುವ ಬೋಗುಣಿಗಳಷ್ಟೇ ಮುಖ್ಯವಾಗಿವೆ.


“ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು.


ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು