ಜೆಕರ್ಯ 4:1 - ಪರಿಶುದ್ದ ಬೈಬಲ್1 ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಬಂದು ನನ್ನನ್ನೆಬ್ಬಿಸಿದನು. ನಾನು ನಿದ್ರೆಯಿಂದ ಎದ್ದೇಳುವವನಂತೆ ಇದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ “ಏನು ನೋಡುತ್ತೀ?” ಎಂದು ಕೇಳಲು ನಾನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅನಂತರ ಸೂತ್ರಧಾರಿಯಾದ ದೂತನು ಮತ್ತೆ ಬಂದು ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಚ್ಚರಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ ಏನು ನೋಡುತ್ತೀ ಎಂದು ಕೇಳಲು ನಾನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ನನ್ನ ಸಂಗಡ ಮಾತನಾಡಿದ ದೇವದೂತನು ತಿರುಗಿಬಂದು, ಅಧ್ಯಾಯವನ್ನು ನೋಡಿ |