ಜೆಕರ್ಯ 4:11 - ಪರಿಶುದ್ದ ಬೈಬಲ್11 ಆಗ ಜೆಕರ್ಯನಾದ ನಾನು ಅವನಿಗೆ ಹೇಳಿದ್ದೇನೆಂದರೆ, “ನಾನು ದೀಪಸ್ತಂಭದ ಬಲಗಡೆಯಲ್ಲಿ ಒಂದು ಆಲೀವ್ ಮರವನ್ನೂ ಎಡಗಡೆಯಲ್ಲಿ ಇನ್ನೊಂದು ಆಲೀವ್ ಮರವನ್ನೂ ನೋಡಿದೆನು. ಇವುಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪುನಃ ನಾನು ದೇವದೂತನನ್ನು, “ದೀಪಸ್ತಂಭದ ಎಡಬಲಗಳಲ್ಲಿರುವ ಎಣ್ಣೆಮರಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದನ್ನು ಕೇಳಿ ನಾನು ದೇವದೂತನನ್ನು - ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು ಎಂದು ಪ್ರಶ್ನೆಮಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ನಾನು ದೇವದೂತನಿಗೆ, “ದೀಪಸ್ತಂಭದ ಎಡಬಲಗಳಲ್ಲಿರುವ ಈ ಎರಡು ಓಲಿವ್ ಮರಗಳು ಏನು?” ಎಂದೆನು. ಅಧ್ಯಾಯವನ್ನು ನೋಡಿ |