Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:13 - ಪರಿಶುದ್ದ ಬೈಬಲ್‌

13 ಆಗ ದೇವದೂತನು ಹೇಳಿದ್ದೇನೆಂದರೆ, “ಇವು ಏನನ್ನು ಸೂಚಿಸುತ್ತವೆ ಎಂದು ನಿನಗೆ ತಿಳಿಯದೋ?” ಅದಕ್ಕೆ ನಾನು, “ಇಲ್ಲ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಆ ದೂತನು ನನಗೆ, “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂದು ಕೇಳಿದಾಗ ನಾನು, “ಇಲ್ಲ ಸ್ವಾಮೀ” ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಆ ದೂತನು: “ಅವು ಏನೆಂದು ನಿನಗೆ ತಿಳಿಯುವುದಿಲ್ಲವೋ” ಎಂದು ಕೇಳಿದಾಗ ನಾನು: “ಇಲ್ಲ, ಸ್ವಾಮೀ,” ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವು ಏನೆಂದು ನಿನಗೆ ತಿಳಿಯುವದಿಲ್ಲವೋ ಎಂಬದಾಗಿ ನನ್ನನ್ನು ಕೇಳಲು - ಇಲ್ಲ, ಸ್ವಾಮೀ ಎಂದು ಅರಿಕೆಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ನನಗೆ, “ಇವು ಏನೆಂದು ತಿಳಿಯುವುದಿಲ್ಲವೋ?” ಎಂದನು. ನಾನು, “ನನ್ನ ಒಡೆಯನೇ, ಇಲ್ಲ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:13
4 ತಿಳಿವುಗಳ ಹೋಲಿಕೆ  

ಅವನು ಹೀಗೆ ಹೇಳಿದನು: “ಈ ವಿಷಯಗಳು ಏನೆಂದು ನಿನಗೆ ತಿಳಿಯಲಿಲ್ಲವೇ?” ನಾನು, “ಇಲ್ಲ” ಅಂದೆನು.


ಆಗ ನಾನು ನನ್ನ ಜೊತೆ ಮಾತನಾಡುತ್ತಿದ್ದ ದೂತನೊಡನೆ, “ಸ್ವಾಮಿ, ಇವುಗಳ ಅರ್ಥವೇನು?” ಎಂದು ಕೇಳಿದೆನು.


ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು