Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:10 - ಪರಿಶುದ್ದ ಬೈಬಲ್‌

10 ಆಗ ನಾನು ದೂತನನ್ನು, “ಅವರು ಬುಟ್ಟಿಯನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ?” ಎಂದು ಪ್ರಶ್ನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಅವರು ಕೊಳಗವನ್ನು ಎಲ್ಲಿಗೆ ಎತ್ತಿಕೊಂಡು ಹೋಗುತ್ತಿದ್ದಾರೆ?” ಎಂದು ನಾನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಕೊಳಗವನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ ಎಂದು ನನಗೆ ವಿವರಿಸುವ ದೇವದೂತನನ್ನು ನಾನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:10
4 ತಿಳಿವುಗಳ ಹೋಲಿಕೆ  

ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು.


“ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು.


“ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವನನ್ನು ವಿಚಾರಿಸಿದೆನು. “ನಾನು ಜೆರುಸಲೇಮ್ ಎಷ್ಟು ಉದ್ದಗಲವಿದೆಯೆಂದು ಅಳತೆ ಮಾಡಲು ಹೋಗುತ್ತಿದ್ದೇನೆ” ಎಂದನು.


“ಇವು ಏನನ್ನು ಸೂಚಿಸುತ್ತವೆ?” ಎಂದು ನನ್ನೊಡನೆ ಮಾತನಾಡುತ್ತಿದ್ದ ದೂತನೊಡನೆ ವಿಚಾರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು