ಜೆಕರ್ಯ 8:18 - ಪರಿಶುದ್ದ ಬೈಬಲ್18 ಸರ್ವಶಕ್ತನಾದ ಯೆಹೋವನಿಂದ ನಾನು ಈ ಸಂದೇಶವನ್ನು ಹೊಂದಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸೇನಾಧೀಶ್ವರ ಸರ್ವೇಶ್ವರ ನನಗೆ ಕೊಟ್ಟ ಸಂದೇಶವೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೇನಾಧೀಶ್ವರ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.