Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:17 - ಪರಿಶುದ್ದ ಬೈಬಲ್‌

17 ಪಕ್ಷಿಗಳ ಕಣ್ಣೆದುರಿನಲ್ಲಿ ಬಲೆಹಾಕುವುದರಿಂದ ಪ್ರಯೋಜನವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ರೆಕ್ಕೆಯುಳ್ಳ ಹಕ್ಕಿಯ ಕಣ್ಣೆದುರಿಗೇ ಬಲೆಯನ್ನು ಹರಡುವುದು ವ್ಯರ್ಥವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವದು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ ಬಲೆಯನ್ನು ಹರಡುವುದು ವ್ಯರ್ಥವಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:17
6 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.


‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.


ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು