ಜ್ಞಾನೋಕ್ತಿಗಳು 10:10 - ಪರಿಶುದ್ದ ಬೈಬಲ್10 ಸತ್ಯವನ್ನು ಅಡಗಿಸಿಕೊಳ್ಳುವವನು ತೊಂದರೆಯನ್ನು ಉಂಟುಮಾಡುವನು. ಧೈರ್ಯದಿಂದ ಮಾತಾಡುವವನು ಸಮಾಧಾನಕರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕಣ್ಣುವಿುಟಕಿಸುವವನು ಕಷ್ಟಕರನು; ಧೈರ್ಯದಿಂದ ಗದರಿಸುವವನು ಸಮಾಧಾನಕರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, ಆದರೆ ಹರಟೆಯ ಮೂರ್ಖನು ಬೀಳುವನು. ಅಧ್ಯಾಯವನ್ನು ನೋಡಿ |
ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.