ಜ್ಞಾನೋಕ್ತಿಗಳು 10:27 - ಪರಿಶುದ್ದ ಬೈಬಲ್27 ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೆ ಬಹುಕಾಲ ಬದುಕುವಿರಿ. ಆದರೆ ಕೆಡುಕರು ತಮ್ಮ ಜೀವಮಾನದ ವರ್ಷಗಳನ್ನು ಕಳೆದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ; ದುಷ್ಟರ ವರುಷಗಳಿಗೆ ಕ್ಷಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು. ಅಧ್ಯಾಯವನ್ನು ನೋಡಿ |