ಜ್ಞಾನೋಕ್ತಿಗಳು 11:14 - ಪರಿಶುದ್ದ ಬೈಬಲ್14 ಜ್ಞಾನದ ಮಾರ್ಗದರ್ಶನವಿಲ್ಲದ ದೇಶವು ಬಿದ್ದುಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದುಹೋಗುವದು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ. ಅಧ್ಯಾಯವನ್ನು ನೋಡಿ |