ಜ್ಞಾನೋಕ್ತಿಗಳು 12:26 - ಪರಿಶುದ್ದ ಬೈಬಲ್26 ಸನ್ಮಾರ್ಗಿಯು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುರ್ಮಾರ್ಗಿಯು ಬೇರೆಯವರನ್ನು ದಾರಿ ತಪ್ಪಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸನ್ಮಾರ್ಗಿಯು ನೆರೆಯವನಿಗೆ ಮಾರ್ಗ ತೋರಿಸುವನು; ದುರ್ಮಾರ್ಗಿಯು ಮಾರ್ಗತಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ, ಆದರೆ ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆಯುತ್ತದೆ. ಅಧ್ಯಾಯವನ್ನು ನೋಡಿ |