Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:9 - ಪರಿಶುದ್ದ ಬೈಬಲ್‌

9 ಪ್ರಮುಖನಂತೆ ವರ್ತಿಸುತ್ತಾ ಆಹಾರವಿಲ್ಲದಿರುವುದಕ್ಕಿಂತ ಪ್ರಮುಖನಲ್ಲದವನಾಗಿದ್ದು ಸೇವಕನಂತೆ ಇರುವುದು ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೊಟ್ಟೆಗಿಲ್ಲದೆ ಜಟ್ಟಿಯೆನಿಸಿಕೊಳ್ಳುವವನಿಗಿಂತ ಕಷ್ಟದಿಂದ ದುಡಿವ ಸಾಧಾರಣ ಬಂಟನೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೊಟ್ಟೆಗೆ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸಾಮಾನ್ಯ ಸೇವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:9
5 ತಿಳಿವುಗಳ ಹೋಲಿಕೆ  

ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.


‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೋ ನನಗೆ ದೂರವಾಗಿದೆ.


ಜನರು ಜ್ಞಾನಿಗಳನ್ನು ಹೊಗಳುವರು; ಮೂಢನನ್ನು ಕಡೆಗಣಿಸುವರು.


ಶಿಷ್ಟನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ದುಷ್ಟನ ವಾತ್ಸಲ್ಯವು ಕ್ರೂರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು