ಜ್ಞಾನೋಕ್ತಿಗಳು 14:20 - ಪರಿಶುದ್ದ ಬೈಬಲ್20 ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತನಿಗಾದರೋ ಅನೇಕ ಮಂದಿ ಸ್ನೇಹಿತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬಡವನು ನೆರೆಯವನಿಗೂ ಅಸಹ್ಯ; ಧನವಂತನಿಗೆ ಬಹು ಜನ ವಿುತ್ರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಬಡವನು ಅವನ ನೆರೆಯವನಿಂದಲೇ ಕಡೆಗಣಿಸಲಾಗುವನು; ಆದರೆ ಐಶ್ವರ್ಯವಂತನಿಗೆ ಬಹುಜನ ಮಿತ್ರರು. ಅಧ್ಯಾಯವನ್ನು ನೋಡಿ |