ಜ್ಞಾನೋಕ್ತಿಗಳು 15:12 - ಪರಿಶುದ್ದ ಬೈಬಲ್12 ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಧರ್ಮನಿಂದಕನು ಗದರಿಕೆಯನ್ನೊಲ್ಲನು; ಜ್ಞಾನಿಗಳ ಸಂಗಡ ಸೇರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕುಚೋದ್ಯಗಾರನು ಬುದ್ಧಿವಾದವನ್ನು ದ್ವೇಷಿಸುತ್ತಾನೆ. ಅವನು ಜ್ಞಾನಿಗಳಿಂದ ದೂರವಿರುತ್ತಾನೆ. ಅಧ್ಯಾಯವನ್ನು ನೋಡಿ |
ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.