ಜ್ಞಾನೋಕ್ತಿಗಳು 15:23 - ಪರಿಶುದ್ದ ಬೈಬಲ್23 ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತಕ್ಕ ಉತ್ತರಕೊಡುವವನಿಗೆ ಎಷ್ಟೋ ಉಲ್ಲಾಸ! ಸಮಯೋಚಿತವಾದ ವಚನದಲ್ಲಿ ಎಷ್ಟೋ ಸ್ವಾರಸ್ಯ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು. ಅಧ್ಯಾಯವನ್ನು ನೋಡಿ |