Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:13 - ಪರಿಶುದ್ದ ಬೈಬಲ್‌

13 ರಾಜರಿಗೆ ಸತ್ಯವನ್ನು ಕೇಳಲು ಇಷ್ಟ, ಸುಳ್ಳಾಡದ ಜನರೂ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು, ಯಥಾರ್ಥವಾದಿಯನ್ನು ಪ್ರೀತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀತಿಯುತ ಮಾತನ್ನು ಅರಸನು ಮೆಚ್ಚುವನು; ಸತ್ಯವಾದಿಯನ್ನು ಆತನು ಪ್ರೀತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು; ಯಥಾರ್ಥವಾದಿಯನ್ನು ಪ್ರೀತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:13
5 ತಿಳಿವುಗಳ ಹೋಲಿಕೆ  

ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು.


ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು.


ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ.


ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು