ಜ್ಞಾನೋಕ್ತಿಗಳು 16:16 - ಪರಿಶುದ್ದ ಬೈಬಲ್16 ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ. ಅಧ್ಯಾಯವನ್ನು ನೋಡಿ |