ಜ್ಞಾನೋಕ್ತಿಗಳು 16:26 - ಪರಿಶುದ್ದ ಬೈಬಲ್26 ಕೆಲಸಗಾರನನ್ನು ಅವನ ಹೊಟ್ಟೆಯೇ ದುಡಿಮೆಯಲ್ಲಿ ತೊಡಗಿಸುತ್ತದೆ. ಅವನ ಹಸಿವೇ ಊಟಕ್ಕಾಗಿ ಅವನನ್ನು ದುಡಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದುಡಿಯುವವನು ಹೊಟ್ಟೆಪಾಡಿಗಾಗಿ ದುಡಿಯುತ್ತಾನೆ; ಹೊಟ್ಟೆಕಾಟವೆ ಸಾಕು ಅವನನ್ನು ದುಡಿಸಲಿಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವದು; ಅವನನ್ನು [ದುಡಿಯಲಿಕ್ಕೆ], ಅವನ ಬಾಯೇ ಒತ್ತಾಯ ಮಾಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, ಅವನ ಹಸಿವು ಅವನನ್ನು ಒತ್ತಾಯ ಮಾಡುವುದು. ಅಧ್ಯಾಯವನ್ನು ನೋಡಿ |