ಜ್ಞಾನೋಕ್ತಿಗಳು 18:17 - ಪರಿಶುದ್ದ ಬೈಬಲ್17 ಮೊದಲು ತನ್ನ ವಾದವನ್ನು ಮಂಡಿಸುವವನು ಯಾವಾಗಲೂ ನೀತಿವಂತನಂತೆ ಕಾಣುತ್ತಾನೆ. ಆದರೆ ಪ್ರತಿವಾದಿ ಎದ್ದಮೇಲೆ ಅವನ ನಿಜಪರೀಕ್ಷೆ ಆಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮೊದಲು ವಾದಿಸುವವನು ನ್ಯಾಯವಾದಿಯೆಂದೇ ತೋರುವನು; ಅವನ ಬಂಡವಾಳ ಗೊತ್ತಾಗುವುದು ಪ್ರತಿವಾದಿ ಎದ್ದ ಮೇಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು; ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ. ಅಧ್ಯಾಯವನ್ನು ನೋಡಿ |